ಮುಂಬೈ: ಬಾಲಿವುಡ್ ನಟಿ, ಬಿಜೆಪಿ ಸಂಸದೆ ಹೇಮಾಮಾಲಿನಿ ಪ್ರತಿನಿತ್ಯ ಮದ್ಯ ಸೇವಿಸುತ್ತಾರೆ. ಆದರೆ, ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂದು ಮಹಾರಾಷ್ಟ್ರದ ಸ್ವತಂತ್ರ ಶಾಸಕ ಬಚ್ಚು ಕಾಡು ನೀಡಿರುವ ಹೇಳಿಕೆ ಬಿಜೆಪಿ ವಲಯದಲ್ಲಿ ಕೋಲಾಹಲ ಸೃಷ್ಟಿಸಿದೆ.