ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೂನ್ 20 ರಂದು ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ವಿಮಾನದಲ್ಲಿ ಸಂಜೆ 4.55 ಕ್ಕೆ ಮೈಸೂರು ತಲುಪಲಿದ್ದಾರೆ.ವಿಮಾನ ನಿಲ್ದಾಣದಿಂದ ನೇರವಾಗಿ ಮೈಸೂರು ಮಹಾರಾಜ ಕಾಲೇಜ್ ಮೈದಾನದಲ್ಲಿ ನಡೆಯಲಿರುವ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 5 ಗಂಟೆಯಿಂದ 6.15 ರವರೆಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.ಒಂದು ಕಾಲು ಗಂಟೆಯ ಸಂವಾದ ಮುಗಿಸಿ ಅಲ್ಲಿಂದ ನೇರವಾಗಿ ಚಾಮುಂಡಿ ಬೆಟ್ಟದ ಪಾದದ ಬಳಿಯ ಶ್ರೀ ಸುತ್ತೂರು