ನವದೆಹಲಿ : ಚುನಾವಣೆಯ ಸಮಯದಲ್ಲಿ ಮತದಾರರಿಗೆ ʼಗ್ಯಾರಂಟಿ ಯೋಜನೆʼಯ ಭರವಸೆ ನೀಡಿದ್ದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಈಗ ʼಗ್ಯಾರಂಟಿ ಸಿಎಂʼ ಹುದ್ದೆ ನೀಡುವಂತೆ ಹೈಕಮಾಂಡ್ ಮುಂದೆ ಪಟ್ಟು ಹಿಡಿದಿದ್ದಾರೆ.