ಬಿಜೆಪಿಯ ನಾಲ್ಕು ಅಭ್ಯರ್ಥಿಗಳ ಪಟ್ಟಿ ಹೊರಬೀಳುತ್ತಿದ್ದಂತೆ ಯಾರ ಕೈ ಮೇಲಾಗಿದೆ ಎಂಬ ಬಿಜೆಪಿಆರಂಭವಾಗಿದೆ.ನಾಲ್ವರ ಪೈಕಿ ಮೂವರು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅಭ್ಯರ್ಥಿಗಳು ಎನ್ನಲಾಗಿದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಕೇಶವಪ್ರಸಾದ್ ಮತ್ತು ಹೇಮಲತಾ ಅವರ ಆಯ್ಕೆಯಲ್ಲಿ ಸಂತೋಷ್ ಕೈ ಮೇಲಾಗಿದೆ. ಇನ್ನು ನಾರಾಯಣಸ್ವಾಮಿ ಆಯ್ಕೆಯಲ್ಲೂ ಅವರ ಕೈಚಳಕ ನಡೆದಿದೆ ಎನ್ನಲಾಗಿದೆ.ಇದೇ ವೇಳೆ ತಮ್ಮ ಆಪ್ತರಾದ ಗೀತಾ ವಿವೇಕಾನಂದ, ನಿರ್ಮಲ್ ಸುರಾನಾ , ನಂದೀಶ್, ಸಿದ್ದರಾಜು ಅವರಿಗೆ