ಮುಂಬೈ: ಆನ್ಲೈನ್ ಮೂಲಕ ಗಿರಾಕಿಗಳನ್ನು ಸೆಳೆಯುತ್ತಿದ್ದು 1 ತಾಸಿಗೆ 20 ಸಾವಿರ, ರಾತ್ರಿಗೆ 50 ಸಾವಿರ ಡಿಮ್ಯಾಂಡ್ ಮಾಡುತ್ತಿದ್ದ ಸೆಕ್ಸ್ ರಾಕೆಟ್ ಯುವತಿಯರನ್ನು ಪೊಲೀಸರು ಬಂಧಿಸಿದ್ದಾರೆ.