Widgets Magazine

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ನವದೆಹಲಿ| pavithra| Last Updated: ಶುಕ್ರವಾರ, 10 ಏಪ್ರಿಲ್ 2020 (10:32 IST)

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  10 ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,199ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 4 ಪೈಸೆ  ಏರಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 40.99 ರೂ ಆಗಿದೆ.

 


 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,280ರೂ. ಹಾಗೂ 1 ಕೆಜಿ ಬೆಳ್ಳಿ ದರ 40,990ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,990ರೂ ಹಾಗೂ 1 ಕೆಜಿ ಬೆಳ್ಳಿ ದರ 40,990ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,610ರೂ. ಹಾಗೂ 1 ಕೆಜಿ ಬೆಳ್ಳಿ ದರ 40,990ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 41,510ರೂ. ಹಾಗೂ 1 ಕೆಜಿ ಬೆಳ್ಳಿ ದರ 40,990ರೂ.ಆಗಿದೆ.

 

 




ಇದರಲ್ಲಿ ಇನ್ನಷ್ಟು ಓದಿ :