ಹಿಮಾಚಲ ಪ್ರದೇಶ ಚುನಾವಣೆ ದಿನಾಂಕವನ್ನು ಚುನಾವಣೆ ಆಯೋಗ ಇಂದು ಘೋಷಿಸಿದೆ. ಗುಜರಾತ್ ಚುನಾವಣೆ ದಿನಾಂಕ ಇಂದು ಘೋಷಿಸಲಾಗುತ್ತಿಲ್ಲ ಎಂದು ಕೇಂದ್ರ ಚುನಾವಣೆ ಆಯೋಗ ತಿಳಿಸಿದೆ. ದೆಹಲಿಯಲ್ಲಿ ಕೇಂದ್ರ ಚುನಾವಣೆ ಆಯೋಗದ ಮುಖ್ಯ ಚುನಾವಣೆ ಆಯುಕ್ತ ಎ.ಕೆ.ಜ್ಯೋತಿ ಸುದ್ದಿಗೋಷ್ಠಿ ನಡೆಸಿ, ಹಿಮಾಚಲಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 9 ರಂದು ಚುನಾವಣೆ ನಡೆಯಲಿದ್ದು,ಡಿಸೆಂಬರ್ 18 ರಂದು ಚುನಾವಣೆ ನಡೆಯಲಿದೆ ಎಂದು ಘೋಷಿಸಿದ್ದಾರೆ. ರಾಜ್ಯದಲ್ಲಿ ಇಂದಿನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಗೆ