ನವದೆಹಲಿ : ಅದಾನಿ ಸಮೂಹದ ವಿರುದ್ಧದ ಹಿಂಡೆನ್ಬರ್ಗ್ ಸಂಶೋಧನಾ ವರದಿಯ ವಿವಾದದ ಕುರಿತು ತನಿಖೆ ನಡೆಸಲು ಆರು ತಿಂಗಳ ಅವಧಿ ವಿಸ್ತರಿಸಲು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯು ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿದೆ. ಈ ವರದಿಗೆ ಸಂಬಂಧಿಸಿದ ತನಿಖೆಗೆ ಸುಪ್ರೀಂ ಸೆಬಿಗೆ ಮಾರ್ಚ್ 2ರಂದು ಅನುಮತಿ ನೀಡಿತ್ತು. ಅದು ಮೇ 2ರಂದು ಪೂರ್ಣಗೊಳ್ಳಬೇಕಿತ್ತು. ಸುಪ್ರೀಂ ನಿವೃತ್ತ ನ್ಯಾಯಮೂರ್ತಿ ಎ.ಎಂ ಸಪ್ರೆ ನೇತೃತ್ವದ ತಜ್ಞರ ಸಮಿತಿಯ ತನಿಖೆಯ ಜೊತೆಗೆ ಸೆಬಿ