ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಈ ವರ್ಷದ ಹಿಂದೂ ರಾಷ್ಟ್ರ ಅಧಿವೇಶನ ಗೋವಾದ ಪೋಂಡಾದಲ್ಲಿ ಏರ್ಪಡಿಸಲಾಗಿದೆ.8 ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನವನ್ನು ಮೇ 27 ರಿಂದ ಜೂನ್ 8 ರವರೆಗೆ ಗೋವಾದ ಫೋಂಡಾದ ಶ್ರೀರಾಮನಾಥ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ಸಮನ್ವಯಕಕಾರ ಗುರುಪ್ರಸಾದಗೌಡ ಹೇಳಿದ್ದಾರೆ.ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಿಂದೂ ಜನಜಾಗೃತಿ ಸಮಿತಿ ಕಳೆದ 7 ಅಧಿವೇಶನದಲ್ಲಿ ಚರ್ಚಿಸಲಾದ ಹಿಂದೂರಾಷ್ಟ್ರ ಸ್ಥಾಪನೆ ಸಂಕಲ್ಪನೆಯ ವಿಷಯದ