ನವದೆಹಲಿ : ದೆಹಲಿಯ ಬದರ್ಪುರ ಪ್ರದೇಶದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬ ಸಿಕ್ಕಿಬಿದ್ದಿದ್ದಾನೆ.ಇನ್ನು ಆರೋಪಿ ಎಚ್ಐವಿ ಪಾಸಿಟಿವ್ ಎಂಬ ವಿಚಾರವೂ ಬೆಳಕಿಗೆ ಬಂದಿದೆ. ಈ ಮಾಹಿತಿ ಬಂದ ತಕ್ಷಣ ಸಂತ್ರಸ್ತ ಬಾಲಕಿಯನ್ನು ಪರೀಕ್ಷೆಗೊಳಪಡಿಸಲಾಯಿತು. ಅದೃಷ್ಟವಶಾತ್ ಪರೀಕ್ಷೆಯಲ್ಲಿ ವರದಿ ನೆಗೆಟಿವ್ ಬಂದಿದ್ದು, ಸದ್ಯ ಆರೋಪಿ ರಾಹುಲ್ ಪೊಲೀಸರ ವಶದಲ್ಲಿದ್ದಾನೆ.ಈ ವಿಷಯವನ್ನು ಜೂನ್ 15 ರಂದು ದೆಹಲಿ ಪೊಲೀಸರ ಗಮನಕ್ಕೆ ತರಲಾಯಿತು. ಬಾದರ್ಪುರ ಪೊಲೀಸ್ ಠಾಣೆಯಲ್ಲಿ, ಸಮೀಪದಲ್ಲೇ