ನವದೆಹಲಿ : ಸತತ ನಾಲ್ಕನೇ ಬಾರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರದಿಂದ ತಕ್ಷಣದಿಂದ ಜಾರಿಗೆ ಬರುವಂತೆ ರೆಪೊ ದರವನ್ನು 50 ಬೇಸಿಸ್ ಪಾಯಿಂಟ್ (ಬಿಪಿಎಸ್) ಹೆಚ್ಚಿಸಿದೆ.ಈ ನಿರ್ಧಾರದಿಂದ ರೆಪೋ ದರ ಶೇ. 5.9ಕ್ಕೆ ಏರಿಕೆಯಾದಂತಾಗಿದೆ. ಗವರ್ನರ್ ಶಕ್ತಿಕಾಂತ ದಾಸ್ ನೇತೃತ್ವದ ಆರು ಸದಸ್ಯರ ಹಣಕಾಸು ನೀತಿ ಸಮಿತಿಯು ಮೂರು ದಿನಗಳ ಸಭೆ ನಡೆಸಿ ರೆಪೋ ದರವನ್ನು ಏರಿಸುವ ನಿರ್ಧಾರವನ್ನು ತೆಗೆದುಕೊಂಡಿದೆ.ಆಗಸ್ಟ್ನಲ್ಲಿ 50 ಬೇಸಿಸ್ ಪಾಯಿಂಟ್ ಏರಿಕೆ ಮಾಡಿದ್ದರಿಂದ ರೆಪೋ ದರ