ನವದೆಹಲಿ : ಸಲಿಂಗಕಾಮ ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದರೂ ಕೂಡ ಭಾರತೀಯ ಸೇನೆಯಲ್ಲಿ ಸಲಿಂಗಕಾಮಕ್ಕೆ ಅವಕಾಶವಿಲ್ಲ ಎಂದು ಸೇನಾ ಮುಖ್ಯಸ್ಥ ಜ| ಬಿಪಿನ್ ರಾವತ್ ಹೇಳಿದ್ದಾರೆ.