ಕೊಲ್ಕತ್ತಾ : ಮೈಗೆ ಬೆಂಕಿ ಹೊತ್ತಿಕೊಂಡಿದ್ದರೂ ಗಂಡ-ಹೆಂಡತಿ ರಸ್ತೆಯ ತುಂಬ ಓಡಾಡಿ, ಚೀರಾಡುತ್ತಾ ಆತಂಕ ಸೃಷ್ಟಿಸಿರುವ ಆಘಾತಕಾರಿ ಘಟನೆ ಕೊಲ್ಕತ್ತಾದಲ್ಲಿ ನಡೆದಿದೆ.ನ್ಯೂಟೌನ್ನ ಘುನಿ ಪ್ರದೇಶದ ಸ್ಥಳೀಯರ ಪ್ರಕಾರ, ಅರೆ ಸುಟ್ಟ ಸ್ಥಿತಿಯಲ್ಲಿದ್ದ ದಂಪತಿಗಳು ತಮ್ಮ ಅಪಾರ್ಟ್ಮೆಂಟ್ನಿಂದ ಬೀದಿಗೆ ಓಡಿ ಬಂದಿದ್ದಾರೆ. ಗಾಳಿಗೆ ಬೆಂಕಿ ಇನ್ನೂ ಹೆಚ್ಚಾಗಿ ಉರಿಯುತ್ತಿದ್ದಂತೆ ಜೋರಾಗಿ ಕಿರುಚಲು ಪ್ರಾರಂಭಿಸಿದ್ದಾರೆ.ಬೆಂಕಿ ಹೊತ್ತಿಕೊಂಡಿದ್ದರಿಂದ ರಸ್ತೆಯಲ್ಲಿ ಕಿರುಚಾಡುತ್ತಿದ್ದ ಆ ಇಬ್ಬರು ವ್ಯಕ್ತಿಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬುಧವಾರ ಸಂಜೆ 5 ಗಂಟೆ