ನವದೆಹಲಿ : ತನ್ನ ಲೈಂಗಿಕ ಬೇಡಿಕೆಗಳನ್ನು ತಿರಸ್ಕರಿಸಿದ್ದಕ್ಕೆ ವಿವಾಹಿತ ಮಹಿಳೆಯೊಬ್ಬಳನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿದ ಘಟನೆ ದೆಹಲಿಯ ಮನೆಯೊಂದರಲ್ಲಿ ನಡೆದಿದೆ. ಮಹಿಳೆ ಮತ್ತು 7 ವರ್ಷದ ಮಗಳು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪತಿ ಕೆಲಸದ ನಿಮಿತ್ತ ಬೇರೆ ಕಡೆ ಹೋಗಿದ್ದರು. ಈ ವಿಚಾರ ತಿಳಿದ ಮನೆಯ ಮಾಲೀಕನ ಮಗ ಕುಡಿದ ಮತ್ತಿನಲ್ಲಿ ಮಹಿಳೆಯ ಮನೆಗೆ ನುಗ್ಗಿ ದೈಹಿಕ ಸಂಬಂಧ ಹೊಂದುವಂತೆ ಒತ್ತಾಯಿಸಿದ. ಇದಕ್ಕೆ ಆಕೆ ಒಪ್ಪದಿದ್ದಾಗ ಅವಳ ಗಂಟಲನ್ನು ಸೀಳಿ