ನವದೆಹಲಿ : ಕೋವಿಡ್ನಿಂದಾಗಿ ಕೇಂದ್ರದ ಶೇ. 50ರಷ್ಟು ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶವನ್ನು ನೀಡಲಾಗಿದೆ. ಕಾರ್ಯದರ್ಶಿ ರ್ಯಾಂಕ್ಗಿಂತ ಕೆಳಗಿನ ಶೇ.50 ರಷ್ಟು ಮಂದಿಗೆ ಮನೆಯಿಂದಲೇ ಕೆಲಸ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಈ ಪ್ರಕಾರ ದಿವ್ಯಾಂಗರು, ಗರ್ಭಿಣಿಯರು ಕಚೇರಿಗೆ ಹಾಜರಾಗುವುದರಿಂದ ವಿನಾಯ್ತಿ ನೀಡಲಾಗಿದೆ.ಕಂಟೈನ್ಮೆಂಟ್ ವಲಯದ ಸಿಬ್ಬಂದಿ ಆ ವಲಯಗಳನ್ನು ಕೋವಿಡ್ ಕಂಟೈನ್ಮೆಂಟ್ ಮುಕ್ತವಾಗಿಸುವವರೆಗೆ ಕಚೇರಿಗೆ ಬರುವಂತಿಲ್ಲ. ಕಚೇರಿಯಲ್ಲಿ ಹೆಚ್ಚಿನ ಜನದಟ್ಟಣೆ ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕಚೇರಿಯ ಒಟ್ಟಾರೆ ಸಂಖ್ಯೆಯ ಶೆ.