ನವದೆಹಲಿ : ಕಾಂಗ್ರೆಸ್ನಲ್ಲಿ ಎಷ್ಟು ಜನ ರೌಡಿಶೀಟರ್ಗಳಿದ್ದಾರೆ ಅಂತ ಮೊದಲು ಲೆಕ್ಕ ಹಾಕಲಿ, ಬಳಿಕ ಬಿಜೆಪಿ ಬಗ್ಗೆ ಮಾತನಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ಗೆ ತಿರುಗೇಟು ನೀಡಿದ್ದಾರೆ.ನವದೆಹಲಿಯಲ್ಲಿ ಮಾತನಾಡಿದ ಅವರು, ರೌಡಿಶೀಟರ್ ಸೈಲೆಂಟ್ ಸುನೀಲ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡಿದ್ದನ್ನು ಸಮರ್ಥಿಸಿಕೊಂಡರು.ಬುಧವಾರ ಸುಪ್ರೀಂ ಕೋರ್ಟ್ನಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹಿನ್ನೆಲೆ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದಾರೆ. ಇಂದು ಬೆಳಗ್ಗೆ ಅವರು ಹಿರಿಯ ವಕೀಲ ಮುಕುಲ್ ರೊಹಟಗಿ ಅವರನ್ನು