ನವದೆಹಲಿ : ಆಧಾರ್ ಕಾರ್ಡ್ ಒಬ್ಬ ವ್ಯಕ್ತಿಗೆ ಅಗತ್ಯವಿರುವ ಅತ್ಯಂತ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ - ಬ್ಯಾಂಕ್ ಖಾತೆಯನ್ನು ತೆರೆಯಲು, ಕೋವಿಡ್-19 ವಿರುದ್ಧ ಲಸಿಕೆ ಪಡೆಯಲು, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುದು ಆಧಾರ್ ಕಾರ್ಡ್ ಅಗತ್ಯವಾಗಿದೆ.