ನ್ಯೂಯಾರ್ಕ್ : 18 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಫೇಸ್ಬುಕ್ ಸಕ್ರಿಯ ಬಳಕೆದಾರರ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡುಬಂದಿದೆ. 3 ತಿಂಗಳ ಅವಧಿಯಲ್ಲಿ ಬಳಕೆದಾರರ ಸಂಖ್ಯೆ 192.9 ಕೋಟಿಗೆ ಕುಸಿದಿದ್ದು, ಈ ಹಿಂದಿನ ತ್ರೈಮಾಸಿಕ ಅವಧಿಯಲ್ಲಿ 193 ಕೋಟಿಯಷ್ಟು ಬಳಕೆದಾರರಿದ್ದರು ಎಂದು ಫೇಸ್ಬುಕ್ ಸಂಸ್ಥೆಯ ಮಾತೃಸಂಸ್ಥೆ ಮೆಟಾ ಬಹಿರಂಗಪಡಿಸಿದೆ.ಮೇಟಾ ಹಣಕಾಸು ಅಧಿಕಾರಿ ಡೇವಿಡ್ ವೆಹ್ನಾರ್ ಹೇಳವ ಪ್ರಕಾರ, ಭಾರತದಲ್ಲಿ ಡೇಟಾ ಪ್ಯಾಕೇಜ್ ಬೆಲೆಯಲ್ಲಿನ ಹೆಚ್ಚಳವಾಗಿದೆ. ಹೀಗಾಗಿ ಒಟ್ಟಾರೆಯಾಗಿ