ನವದೆಹಲಿ: ಮಹಾತ್ಮಾ ಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಕೈವಾಡವಿದೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿ ವಿರುದ್ಧ ಕೋರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಇದೀಗ ಸುಪ್ರೀಂಕೋರ್ಟ್, ರಾಹುಲ್ ಗಾಂಧಿಗೆ ಆರೆಸ್ಸೆಸ್ ಕ್ಷಮೆ ಕೋರುವಂತೆ ಆದೇಶಿಸಿದೆ.