ಬರೇಲಿ : ವ್ಯಕ್ತಿಯೊಬ್ಬ ತನ್ನ ಪ್ರೇಯಸಿ ಹಾಗೂ ಆತನ ಪತಿಯನ್ನು ಗುಂಡಿಕ್ಕಿ ಕೊಂದ ಘಟನೆ ಉತ್ತರಪ್ರದೇಶದ ಲಖಿಂಪುರ ಖೇರಿಯ ಮೊಹಮ್ಮದಿ ಪ್ರದೇಶದಲ್ಲಿ ನಡೆದಿದೆ. ಆರೋಪಿ ಸಂತ್ರಸ್ತನ ಗೆಳೆಯನಾಗಿದ್ದು, ಆಗಾಗ ಮನೆಗೆ ಭೇಟಿ ನೀಡುತ್ತಿದ್ದ. ಈ ನಡುವೆ ಆತ ಸಂತ್ರಸ್ತನ ಪತ್ನಿಗೆ ಹತ್ತಿರವಾಗಿದ್ದು, ಇಬ್ಬರ ನಡುವೆ ಅಕ್ರಮ ಸಂಬಂಧ ಬೆಳೆದಿದೆ. ಈ ವಿಚಾರ ತಿಳಿದ ಸಂತ್ರಸ್ತ ಗೆಳೆಯನನ್ನು ಪ್ರಶ್ನಿಸಿದಾಗ ಇಬ್ಬರ ನಡುವೆ ಜಗಳ ನಡೆದಿದೆ. ಆ ವೇಳೆ ಕುಡಿದ ಮತ್ತಿನಲ್ಲಿದ್ದ ಆರೋಪಿ,