ನವದೆಹಲಿ : ತರಕಾರಿ ಕತ್ತರಿಸುವ ಇಳಿಗೆಮಣೆಯಿಂದ ಪತ್ನಿ ಮೇಲೆ ಹಲ್ಲೆ ನಡೆಸಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.ದೆಹಲಿಯ ನೆಹರು ವಿಹಾರ್ನಲ್ಲಿ ಈ ಘಟನೆ ನಡೆದಿದ್ದು, ಭಾನುವಾರ ಮುಂಜಾನೆ 3.40ರ ಸುಮಾರಿಗೆ ದಯಾಲ್ಪುರ ಪೊಲೀಸ್ ಠಾಣೆಗೆ ಈ ಘಟನೆ ಕುರಿತಂತೆ ಮಾಹಿತಿ ದೊರೆತಿದೆ. ಪತಿಯಿಂದ ಹಲ್ಲೆಗೊಳಗಾದ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಗೊಂಡ ಮಹಿಳೆಯನ್ನು ಗುರು ತೇಗ್ ಬಹದ್ದೂರ್ (ಜಿಟಿಬಿ) ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ವೇಳೆ ಮಹಿಳೆ ತಲೆಗೆ ಗಂಭೀರವಾಗಿ