ಹೆಂಡತಿಯನ್ನು ಕೊಂದು ಗಂಡನೋರ್ವ ಮೆಟ್ರೋ ನಿಲ್ದಾಣದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಷ್ಟ್ರ ದೆಹಲಿ ಸಮೀಪದ ಗಾಜಿಯಾಬಾದ್ನಲ್ಲಿ ನಡೆದಿದೆ.