ಉತ್ತರ ಪ್ರದೇಶ : ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತಿಯೊಬ್ಬ ಪತ್ನಿಯ ಶಿರಚ್ಛೇದ ಮಾಡಿ ಪೊಲೀಸರಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಆಗ್ರಾದ ಹರಿ ಪ್ರಭಾತ್ ನಲ್ಲಿ ನಡೆದಿದೆ. ನರೇಶ್ ಈ ಕೃತ್ಯ ಎಸಗಿದ ಆರೋಪಿಯಾಗಿದ್ದು, ಈತ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಆಗಾಗ ಆಕೆಯ ಜೊತೆ ಜಗಳವಾಡುತ್ತಿದ್ದ. ಈ ಜಗಳ ತಾರಕಕ್ಕೇರಿದ್ದು, ಕೋಪಗೊಂಡ ನರೇಶ್ ಪತ್ನಿಯ ತಲೆ ಕಡಿದು ಅದನ್ನು ಒಂದು ಚೀಲದಲ್ಲಿ ಹಾಕಿಕೊಂಡು