ತಿರುಪತಿ : ವರದಕ್ಷಿಣೆ ನೀಡದಿದ್ದಕ್ಕೆ ಪತಿಯೊಬ್ಬ ಪತ್ನಿಯ ನಗ್ನ ಫೋಟೊಗಳನ್ನು ಪೋಸ್ಟ್ ಮಾಡಿ ಆಕೆ ಕಾಲ್ ಗರ್ಲ್ ಎಂದು ಪ್ರಕಟಿಸಿದ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ. ಈ ದಂಪತಿಗಳು ಮದುವೆಯಾಗಿ ಮೂರು ವರ್ಷವಾಗಿದೆ. ಮದುವೆಯಾದ ದಿನದಿಂದ ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಬಳಿಕ ಆಕೆ ಗರ್ಭಿಣಿಯಾದ ಮೇಲೂ ಆಕೆಯ ಮೇಲೆ ಹಲ್ಲೆ ಮಾಡಿ ಗರ್ಭಪಾತಕ್ಕೆ ಕಾರಣನಾದ. ಪತಿಯ ಕಿರುಕುಳದಿಂದ ಬೇಸತ್ತ ಪತ್ನಿ ತನ್ನ ತವರು ಮನೆಗೆ ಹೋಗಿದ್ದಾಳೆ. ಆ ವೇಳೆ