ನವದೆಹಲಿ : ದೆಹಲಿಯ ಮಾರುಕಟ್ಟೆಯೊಂದರಲ್ಲಿ 26 ವರ್ಷದ ಮಹಿಳೆಯೊಬ್ಬಳು ಆಕೆಯ ಪತ್ನಿಯಿಂದ ಇರಿತಕ್ಕೊಳಗಾಗಿ ಸಾವನಪ್ಪಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಮಹಿಳೆಗೆ ಅನೈತಿಕ ಸಂಬಂಧವಿದೆ ಎಂಬ ಅನುಮಾನದಿಂದ ಪತಿ ಇಂತಹ ಘೋರ ಕೃತ್ಯ ಎಸಗಿದ್ದಾನೆ. ಆ ವೇಳೆ ಮಾರುಕಟ್ಟೆಯಲ್ಲಿರುವ ಜನರು ಮಹಿಳೆಯ ಸಹಾಯಕ್ಕೆಂದು ಬಂದಾಗ ಅವರಿಗೆ ಪತಿ ಬೆದರಿಕೆ ಹಾಕಿದ್ದಾನೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ