ನವದೆಹಲಿ : ಎಂಟು ತಿಂಗಳ ಗರ್ಭಿಣಿ ಪತ್ನಿಯನ್ನು ಪತಿ ಗುಂಡಿಕ್ಕಿ ಕೊಂದ ಘಟನೆ ಆಗ್ನೇಯ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದಿದೆ. ಸಂತ್ರಸ್ತೆ ಮಾದಕ ದ್ರವ್ಯ ವ್ಯಸನಿಯಾಗಿದ್ದಳು. ಈ ಹಿನ್ನಲೆಯಲ್ಲಿ ಆಕೆಯನ್ನು ಜೈಲಿಗೆ ಹಾಕಲಾಗಿತ್ತು. ಆದರೆ ಹೆರಿಗೆಯ ಹಿನ್ನಲೆಯಲ್ಲಿ ಆಕೆಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಆದರೆ ಪತಿ ಆಕೆ ಜೈಲಿನಲ್ಲಿದ್ದಾಗ ಅವಳ ಸಹೋದರಿಯ ಸಂಬಂಧ ಹೊಂದಿದ್ದ. ಇದರಿಂದ ಅವರಿಬ್ಬರ ನಡುವೆ ಜಗಳವಾಗಿದೆ. ಇದರಿಂದ ಕೋಪಗೊಂಡ ಪತಿ ಆಕೆಯ ಮೇಲೆ ಗುಂಡು