ಸೂರತ್ : ಗುಜರಾತ್ ನಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿ ಮತ್ತು ಆಕೆಯ ಪ್ರೇಮಿಯನ್ನು ಒಟ್ಟಿಗೆ ಕಟ್ಟಿಹಾಕಿ ಥಳಿಸಿದ್ದಾನೆಂದು ಆರೋಪಿಸಲಾಗಿದೆ. ಗುಜರಾತ್ ನ ವಲ್ಸಾದ್ ಜಿಲ್ಲೆಯ ಗ್ರಾಮವೊಧಂರಲ್ಲಿ ಈ ಘಟನೆ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಪ್ರಸಾರವಾಗಿದೆ. ಆರೋಪಿ ತನ್ನ ಪತ್ನಿಗೆ ವಿವಾಹೇತರ ಸಂಬಂಧವಿದೆ ಎಂದು ಶಂಕಿಸಿದ್ದಾನೆ. ಇದಕ್ಕೆ ಪತ್ನಿ ಅದನ್ನು ಸಾಬೀತುಪಡಿಸುವಂತೆ ಸವಾಲು ಹಾಕಿದ್ದಾಳೆ. ಇದರಿಂದ ಪತ್ನಿಯ ಮೇಲೆ ಕಣ್ಣಿಟ್ಟಿದ್ದ ಆತ ಇಬ್ಬರನ್ನು ರೆಡ್ ಹ್ಯಾಂಡ್