ಅತ್ಯಾಚಾರಕ್ಕೊಳಗಾದ ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ, ನಿನ್ನೆ ರಾತ್ರಿ ನಾನು ಮನೆಯಲ್ಲಿ ಏಕಾಂಗಿಯಾಗಿದ್ದಾಗ ಮಾಜಿ ಪತಿಯ ನಾಲ್ಕು ಮಂದಿ ಗೆಳೆಯರು ಚಾಕೂವಿನಿಂದ ಬೆದರಿಸಿ ಅತ್ಯಾಚಾರವೆಸಗಿದ್ದಾರೆ ಎಂದು ತಿಳಿಸಿದ್ದಾಳೆ.ನಗರದ ಬಡಾವಣೆಯಲ್ಲಿ ಮಾಜಿ ಪತಿಯ ಗೆಳೆಯರು ಮಹಿಳೆಯ ಮೇಲೆ ಗ್ಯಾಂಗ್ರೇಪ್ ಎಸಗಿದ ದಾರುಣ ಘಟನೆ ವರದಿಯಾಗಿದೆ. ಅತ್ಯಾಚಾರವೆಸಗಿದ ಘಟನೆ ಯಾರಿಗಾದರೂ ತಿಳಿಸಿದಲ್ಲಿ ಹತ್ಯೆ ಮಾಡುವುದಾಗಿ ಮಹಿಳೆಗೆ ಬೆದರಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಮಹಿಳೆ ಮೊದಲ ಪತಿ ಮತ್ತು