ಅಹಮ್ಮದಾಬಾದ್: ಕೌಟುಂಬಿಕ ಕಲಹದ ಕಾರಣಕ್ಕೆ ಪತ್ನಿಯನ್ನು ಸ್ಕ್ರೂ ಡ್ರೈವರ್ ನಿಂದ ಚುಚ್ಚಿದ ಪತಿ ಕೊಲೆಗೈದ ಘಟನೆ ಅಹಮ್ಮದಾಬಾದ್ ನಲ್ಲಿ ನಡೆದಿದೆ.35 ವರ್ಷದ ವ್ಯಕ್ತಿಯನ್ನು ಈ ಸಂಬಂಧ ಬಂಧಿಸಲಾಗಿದೆ.ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಈತ ಸಣ್ಣ ಪುಟ್ಟ ವಿಚಾರಕ್ಕೆ ಪತ್ನಿಯೊಂದಿಗೆ ಜಗಳವಾಡುತ್ತಿದ್ದ. ಇದೇ ಕಲಹ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಹಲವು ಬಾರಿ ಸ್ಕ್ರೂ ಡ್ರೈವರ್ ನಿಂದ ಇರಿದು ಕೊಲೆ ಮಾಡಿದ್ದಾನೆ. ಬಳಿಕ ತಾನೇ ಠಾಣೆಗೆ ತೆರಳಿ ಶರಣಾಗಿದ್ದಾನೆ.ಈ ದಂಪತಿಗೆ ನಾಲ್ವರು ಮಕ್ಕಳಿದ್ದರು. ಘಟನೆ