ಕೊಯಮತ್ತೂರು: ಮನೆಗೆ ಮರಳು ಎಂದರೂ ಕೇಳದೇ ವಿಚ್ಛೇದನ ನೋಟಿಸ್ ನೀಡಿದ್ದಕ್ಕೆ ಸಿಟ್ಟಿಗೆದ್ದ ಪತಿ ಪತ್ನಿ ಮತ್ತು ಆಕೆಯ ತಾಯಿಯನ್ನೇ ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಕೊಯಮತ್ತೂರಿನ ಪೊಲ್ಲಾಚಿಯಲ್ಲಿ ನಡೆದಿದೆ.ಬಾಬು(42) ಎಂಬಾತ ಕೊಲೆ ಆರೋಪಿ. ಈತ ತನ್ನ ಪತ್ನಿ ಸುಮತಿ (36) ಹಾಗೂ ಅತ್ತೆ ವಿಶಾಲಾಕ್ಷಿ (56) ಯನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇಬ್ಬರಿಗೂ ಮದುವೆಯಾಗಿ 15 ವರ್ಷಗಳಾಗಿದ್ದರೂ ಮಕ್ಕಳಿರಲಿಲ್ಲ. ಕಳೆದ ಎರಡು ವರ್ಷಗಳಿಂದ ಪತ್ನಿ ಸುಮತಿ