ಜೈಪುರ : ಮಧ್ಯಪ್ರದೇಶದ ರಾಜ್ಗಢದಲ್ಲಿ ಪೊಲೀಸರು ಆಘಾತಕಾರಿ ಪ್ರಕರಣವೊಂದನ್ನು ಬಯಲಿಗೆಳೆದಿದ್ದಾರೆ. ಇಲ್ಲಿ ಪತಿಯೊಬ್ಬ ಹೆಂಡತಿಯ ವಿಮಾ ಪಾಲಿಸಿಯ ಮೊತ್ತದಿಂದ ಸಾಲವನ್ನು ತೀರಿಸಲು ಆಕೆಯನ್ನು ಕೊಂದಿದ್ದಾನೆ. ಅಚ್ಚರಿ ಎಂದರೆ ಪತ್ನಿಯ ಹತ್ಯೆಗೂ ಮುನ್ನ ಪತಿಯೇ ಪತ್ನಿಗೆ 35 ಲಕ್ಷ ರೂ.ಗೆ ವಿಮೆ ಮಾಡಿಸಿದ್ದ.ರಾಜ್ಗಢ್ ಜಿಲ್ಲೆಯ ಹೆಚ್ಚುವರಿ ಎಸ್ಪಿ ಮಂಕಮ್ನಾ ಪ್ರಸಾದ್ ಪ್ರಕಾರ, ಜುಲೈ 26 ರ ರಾತ್ರಿ 9 ಗಂಟೆಯ ಸುಮಾರಿಗೆ ಈ ಪ್ರಕರಣ ನಡೆದಿದೆ. ಜಿಲ್ಲೆಯ ಭೋಪಾಲ್ ರಸ್ತೆಯ