ಭೋಪಾಲ್ : 40 ವರ್ಷದ ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಂದು ಆತನ ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿ ವಿಭಿನ್ನ ಸ್ಥಳಗಳಲ್ಲಿ ಎಸೆದಿರುವ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯನ್ನು ಸುನೀತಾ ಎಂದು ಗುರುತಿಸಲಾಗಿದ್ದು, ತನ್ನ ಇಬ್ಬರು ಸ್ನೇಹಿತರಾದ ರಿಜ್ವಾನ್ ಖಾನ್ ಮತ್ತು ಭಯ್ಯೂ ಜೊತೆ ಸೇರಿ ತನ್ನ ಪತಿ ಬಬ್ಲು ಜಾಡೋನ್ ಹತ್ಯೆಗೈದಿದ್ದಾಳೆ. ಮಹಿಳೆಯ ಮೃತ ವ್ಯಕ್ತಿಯ ಪುತ್ರ ಪ್ರಶಾಂತ್ ಮದ್ಯದ ಅಮಲಿನಲ್ಲಿ ತನ್ನ ಸ್ನೇಹಿತರ ಬಳಿ