ಚೆನ್ನೈ: ಗಂಡ-ಹೆಂಡತಿ ಜಗಳದಲ್ಲಿ ಕೂಸು ಪ್ರಾಣ ಕಳೆದುಕೊಂಡ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಆಪಾದಿತ ಗಂಡನನ್ನು ಈಗ ಪೊಲೀಸರು ಬಂಧಿಸಿದ್ದಾರೆ.ಗಂಡ-ಹೆಂಡತಿ ನಡುವೆ ಕೌಟುಂಬಿಕ ಕಲಹವಾಗುತ್ತಿತ್ತು. ಕಳೆದ ಕೆಲವು ದಿನಗಳಿಂದಲೂ ಮನಸ್ತಾಪ ನಡೆಯುತ್ತಿತ್ತು. ಈ ಬಾರಿ ರೊಚ್ಚಿಗೆದ್ದ ಗಂಡ ಹೆಂಡತಿಯನ್ನು ಕೊಲೆ ಮಾಡುವ ಉದ್ದೇಶದಿಂದ ಆಕೆಯ ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ.ತನ್ನ ತಾಯಿ ಬೆಂಕಿಗೆ ಆಹುತಿಯಾಗುವುದನ್ನು ಕಂಡು ಮಗಳು ರಕ್ಷಿಸಲು ಹೋಗಿದ್ದು ಆಕೆಗೂ ಬೆಂಕಿ ತಗುಲಿದೆ. ಪರಿಣಾಮ ಮಗಳು ಆಸ್ಪತ್ರೆಗೆ