ಹೈದರಾಬಾದ್ : ಗರ್ಭಿಣಿ ಪತ್ನಿಗೆ ಬಲವಂತವಾಗಿ ಶೌಚಾಲಯ ಸ್ವಚ್ಛಗೊಳಿಸುವ ಆ್ಯಸಿಡ್ ಕುಡಿಸಿ ಪತಿಯೇ ಕೊಂದಿರುವ ಘಟನೆ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ನಡೆದಿದೆ.ಏಪ್ರಿಲ್ 27 ರಂದು ನಿಜಾಮಾಬಾದ್ನ ವರ್ಣಿ ಮಂಡಲದ ರಾಜಪೇಟ್ ತಾಂಡಾದಲ್ಲಿ ಈ ಘಟನೆ ನಡೆದಿದ್ದು, ಘಟನೆ ನಂತರ ಆರೋಪಿ ಪರಾರಿಯಾಗಿದ್ದಾನೆ. ಇದೀಗ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮೃತ ದುರ್ದೈವಿಯನ್ನು ಕಲ್ಯಾಣಿ ಎಂದು ಗುರುತಿಸಲಾಗಿದ್ದು, ಆರೋಪಿ ತರುಣ್ ಹಾಗೂ ಕಲ್ಯಾಣಿ ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದರು. ಮೂರು ತಿಂಗಳ ಹಿಂದೆ