ಬೆಂಗಳೂರು : ಮನೆ ಬಾಡಿಗೆ ಕೊಡಲು ಇಟ್ಟಿದ್ದ ಹಣದಲ್ಲಿ ಆಭರಣ ಖರೀದಿಸಿದ ವಿಚಾರಕ್ಕೆ ದಂಪತಿ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದಯಾನಂದ ನಗರದ ಕೆ.ಎಂ. ಕಾಲೊನಿಯಲ್ಲಿ ವಾಸವಿದ್ದ ನಾಜಿಯಾ ಕೊಲೆಯಾದ ಮಹಿಳೆ. ಪತಿ ಆಟೋ ಚಾಲಕ ಫಾರೂಕ್ ಬಂಧಿತ. ಈ ಸಂಬಂಧ ಮೃತ ಮಹಿಳೆಯ ತಾಯಿ ನೀಡಿದ ದೂರಿನ ಮೇರೆಗೆ ಫಾರೂಕ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫಾರೂಕ್ ಮತ್ತು