ಬೆಂಗಳೂರು: ಪಶುವೈದ್ಯೆಯ ಮೇಲೆ ಅಮಾನುಷವಾಗಿ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ಪೊಲೀಸರ ಕ್ರಮಕ್ಕೆ ಸ್ಯಾಂಡಲ್ ವುಡ್ ತಾರೆಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳನ್ನು ಇಂದು ನಸುಕಿನಲ್ಲಿ ಪೊಲೀಸರು ಎನ್ ಕೌಂಟರ್ ಮಾಡಿ ಹತ್ಯೆ ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಹಲವು ಅಭಿಪ್ರಾಯಗಳು ಕೇಳಿಬರುತ್ತಿವೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ನಟ ಜಗ್ಗೇಶ್ ಅಂತೂ ಆ ಸೋದರಿಯ ಸಾವಿಗೆ ನ್ಯಾಯ ದೊರಕಿತು. ಈ ಮೂಲಕ ಈ ಭೂಮಿಯಲ್ಲಿ ಇನ್ನೂ