ಬೆಂಗಳೂರು : ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದೆ. ರಾಜ್ಯ ಬಿಜೆಪಿಯಲ್ಲೂ ಹೈಕಮಾಂಡ್ ಆಪರೇಷನ್ ಮಾಡುವ ಸಾಧ್ಯಗಳಿವೆ. ಬಿಜೆಪಿಯ 2 ಮಹಾ ಟೀಂಗಳು ರಾಜ್ಯಕ್ಕೆ ಆಗಮಿಸಿವೆ.18 ಸದಸ್ಯರನ್ನೊಳಗೊಂಡ ಮೋದಿ-ಶಾ ಜೋಡಿ ನಿಷ್ಠರ 2 ತಂಡ ಈಗಾಗಲೇ ರಾಜ್ಯಕ್ಕೆ ಬಂದಿದ್ದು, ಈ ತಂಡದ ಎಂಟ್ರಿಯಿಂದ ಬಿಜೆಪಿಯಲ್ಲಿ ಕುತೂಹಲ ಮೂಡಿದೆ. 18 ಜನರನ್ನೊಳಗೊಂಡ ಬಿಜೆಪಿಯ 2 ತಂಡಗಳು ರಾಜ್ಯಕ್ಕೆ ಆಗಮಿಸಿವೆ. ಈ ತಂಡ ಶಾಸಕರು, ಮುಖಂಡರು, ಸಂಘದ