ಲಂಡನ್ : ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಉಪನ್ಯಾಸದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.