ನಿಮ್ಮ ಸುಖ, ದುಃಖ ಹಂಚಿಕೊಳ್ಳಲು ನಾನು ಬಂದಿದ್ದೇನೆ. ನಿಮ್ಮ ಸೇವಕನಾಗಿ ಇಲ್ಲಿಗೆ ಆಗಮಿಸಿರುವೆ ಎಂದು ಭಾವುಕರಾಗಿ ಹೇಳಿದರು. ನಾನು 130 ಕೋಟಿ ಜನತೆಯ ಸೇವಕ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕೃಷಿ ನಂತರ ಜವಳಿ ಉದ್ಯಮದಿಂದ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಮೋದಿ ಹೇಳಿದರು. ಭಾರತೀಯ ಜವಳಿ ಉದ್ಯಮಕ್ಕೆ ದೊಡ್ಡ ಮಾರುಕಟ್ಟೆಯಿದೆ. ಇಷ್ಟು ದೊಡ್ಡ ಮಾರುಕಟ್ಟೆಯ ಅಗತ್ಯ ಪೂರೈಸಿ. ಜವಳಿ ಉದ್ಯಮದ ಅಭಿವೃದ್ಧಿಗೆ ಹೊಸ ತಂತ್ರಜ್ಞಾನ ಅಗತ್ಯ. ನೇಕಾರರು