ನವದೆಹಲಿ : ನಾನು ನನ್ನನ್ನೂ ಒಮ್ಮೆಯೂ ಪ್ರಧಾನಿಯಾಗಿ ನೋಡಲಿಲ್ಲ, ದಾಖಲೆಗಳಿಗೆ ಸಹಿ ಹಾಕುವಾಗ ಮಾತ್ರ ಪ್ರಧಾನಮಂತ್ರಿಯ ಜವಾಬ್ದಾರಿ ನಿಭಾಯಿಸುತ್ತೇನೆ.ಬಾಕಿ ಎಲ್ಲ ಸಮಯದಲ್ಲೂ ನನ್ನ ಜೀವನದಲ್ಲಿ ಎಲ್ಲವೂ ಆಗಿರುವ 130 ಕೋಟಿ ಜನರ ಪ್ರಧಾನ ಸೇವಕನಾಗಿರುತ್ತೇನೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.ಎನ್ಡಿಎ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಎಂಟು ವರ್ಷ ಪೂರ್ಣವಾಗಿರುವ ಹಿನ್ನಲೆ ಇಂದು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಗರೀಬ್ ಕಲ್ಯಾಣ ಹೆಸರಿನಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ 9