ನಾನು ಯಾವುದೇ ನಾಯಿಯ ಪರಂಪರೆಯಿಂದ ಬೆಳೆದು ಬಂದವರಲ್ಲ ಎಂದು ಸಂಸತ್ತಿನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಯವರ ನಾಯಿ ಹೇಳಿಕೆಗೆ ತಿರುಗೇಟು ನೀಡಿದರು.