ನವದೆಹಲಿ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ತೀವ್ರ ಖಂಡನೀಯ ಎಂದು ಮಾಹಿತಿ ಮತ್ತು ಪ್ರಸಾರ ಸಚಿವೆ ಸ್ಮೃತಿ ಇರಾನಿ ಹೇಳಿಕೆ ನೀಡಿದ್ದು, ಹತ್ಯೆ ಕುರಿತಂತೆ ತ್ವರಿತ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.