ನಾನು ಜಲಸಂಪನ್ಮೂಲ ಖಾತೆಗೆ ಬೇಡಿಕೆ ಇಟ್ಟಿಲ್ಲ- ಸಚಿವ ರಮೇಶ್ ಜಾರಕಿಹೊಳಿ

ನವದೆಹಲಿ| pavithra| Last Modified ಮಂಗಳವಾರ, 11 ಫೆಬ್ರವರಿ 2020 (11:00 IST)
ನವದೆಹಲಿ : ನಾನು ಜಲಸಂಪನ್ಮೂಲ ಖಾತೆಗೆ ಬೇಡಿಕೆ ಇಟ್ಟಿಲ್ಲ ಎಂದು ಜಲಸಂಪನ್ಮೂಲ ಖಾತೆ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.


ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಲಸಂಪನ್ಮೂಲ ಖಾತೆಗೆ ಪಟ್ಟು ಹಿಡಿದಿದ್ದೆ ಎಂಬುದು ಸುಳ್ಳು, ಈಗಷ್ಟೇ ಖಾತೆ ಸಿಕ್ಕಿದೆ. ಇಲಾಖೆ ಬಗ್ಗೆ ಮಾಡಬೇಕು. ಅಧಿಕಾರ ವಹಿಸಿಕೊಂಡ ಬಳಿಕ ಅಧಿಕಾರಿಗಳೊಂದಿಗೆ ಚರ್ಚೆನಡೆಸುವೆ. ಮಹಾದಾಯಿ ವಿಚಾರದ ಬಗ್ಗೆ ಚರ್ಚಿಸಿ ನಿರ್ಧಾರ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :