ನವದೆಹಲಿ : ತಾವು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ವೇಳೆ ಅಂಬಾನಿ ಮತ್ತು ಆರ್ ಎಸ್ಎಸ್-ಸಂಬಂಧಿತ ವ್ಯಕ್ತಿಗೆ ಸೇರಿದ ಎರಡು ಕಡತಗಳನ್ನು ಪಾಸ್ ಮಾಡಿದರೆ 300 ಕೋಟಿ ರೂಪಾಯಿ ಲಂಚ ನೀಡುವುದಾಗಿ ಹೇಳಿದ್ದರು.