ಸೀತಾಪುರ್(ಉತ್ತರಪ್ರದೇಶ): ಹದಿಹರೆಯದ ಯುವತಿಯ ಮೇಲೆ ಪದೇ ಪದೇ ಅತ್ಯಾಚಾರ ಮಾಡಿದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಸಿಯಾ ರಾಮ್ದಾಸ್ನನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದಾರೆ.