ನವದೆಹಲಿ : ಎಐಸಿಸಿ ಅಧ್ಯಕ್ಷರಿಗೆ ಎಲ್ಲವೂ ಗೊತ್ತಿದೆ. ರಾಜ್ಯ ರಾಜಕಾರಣ ಗೊತ್ತಿದೆ. ನಾನು ಪೂಜಾರಿ ಅಷ್ಟೇ, ಜನ ಹೇಳಿದ್ದು ದೇವರಿಗೆ ತಲುಪಿಸುತ್ತೇನೆ. ದೇವರು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಶಾಸಕರು ಚೆನ್ನಾಗಿ ಕೆಲಸ ಮಾಡಿದ್ದಾರೆ. ಆದರೆ ಇದೇ ವೇಳೆ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಬಗ್ಗೆ ಕೇಳಿದಾಗ ಡಿಕೆಶಿ ಉತ್ತರಿಸಲಿಲ್ಲ. ನನಗೆ ಯಾವುದೇ ಒತ್ತಡ