ಗುವಾಹಟಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸುವುದಾಗಿ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅದಾನಿ ಸಮೂಹಕ್ಕೂ ತಮಗೂ ಸಂಬಂಧ ಇದೆ ಎಂಬ ಅರ್ಥ ಬರುವಂತೆ ರಾಹುಲ್ ಗಾಂಧಿ ಶನಿವಾರ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಮಾನಹಾನಿಕರವಾಗಿದ್ದು ರಾಹುಲ್ ವಿರುದ್ಧ ಗುವಾಹಟಿಯಲ್ಲೇ ಕೇಸ್ ದಾಖಲಿಸುವುದಾಗಿ ಸಿಎಂ ತಿಳಿಸಿದ್ದಾರೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಕೆಲವು ನಾಯಕರನ್ನು ಗುರಿಯಾಗಿಸಿ,