ನವದೆಹಲಿ: ಕಾವೇರಿ ವಿವಾದದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ನೀಡಿದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ.