ದಾವಣಗೆರೆ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸುಮಾರು 700 ಯೋಜನೆಗಳನ್ನು ಘೋಷಿಸಲಾಗಿದೆ. ಅದರಲ್ಲಿ ಕೆಲ ಯೋಜನೆಗಳ ಇನ್ನೂ ಜಾರಿಗೆ ಬಂದಿಲ್ಲ. ದೇಶ ತಪ್ಪು ದಾರಿಗೆ ಹೋಗಲು ನಾನು ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.