ನವದೆಹಲಿ : ಸಮಸ್ಯೆ ಬಗೆಹರಿದರೆ ಮಾತ್ರ ಏಷ್ಯನ್ ಗೇಮ್ಸ್ನಲ್ಲಿ ಭಾಗವಹಿಸುತ್ತೇನೆ ಎಂದು ಲೈಂಗಿಕ ಪ್ರಕರಣದ ಆರೋಪ ಹೊತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಲ್ಲಿ ಒಬ್ಬರಾದ ಸಾಕ್ಷಿ ಮಲಿಕ್ ಸ್ಪಷ್ಟಪಡಿಸಿದ್ದಾರೆ.